ಶೌಚಾಲಯಗಳಿಂದ ಪರಿಸರದ ಮೇಲಾಗುವ ಪರಿಣಾಮಗಳು~ವಿಜಯಾ ಹೆಗಡೆ

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು, ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ  “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ದಿನಾಂಕ 30 ರಂದು ಮಂಗಳವಾರ
ಸಂಜೆ 6 ಗಂಟೆಗೆ ಶೌಚಾಲಯಗಳಿಂದ ಪರಿಸರದ ಮೇಲಾಗುವ ಪರಿಣಾಮಗಳು
ಕುರಿತು ಸಂದರ್ಶನ ಪ್ರಸಾರವಾಗಲಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಉಡುಪಿ ಪ್ರಾದೇಶಿಕ ಕಚೇರಿಯ ಪರಿಸರಾಧಿಕಾರಿ ವಿಜಯಾ ಹೆಗಡೆ ಪಾಲ್ಗೊಳ್ಳಲಿದ್ದಾರೆ.  ದಶಂಬರ್ 1ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ,   ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply