ರೇಡಿಯೊ ಮಣಿಪಾಲದಲ್ಲಿ ‘ಚಿಣ್ಣರ ದನಿ’

ರೇಡಿಯೊ ಮಣಿಪಾಲದಲ್ಲಿ ಇಂ’ಚಿಣ್ಣರ ದನಿ’

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ಮತ್ತು ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಸಹಯೋಗದಲ್ಲಿ ‘ಚಿಣ್ಣರ ದನಿ’ ಕಾರ್ಯಕ್ರಮ ಇಂದಿನಿಂದ ಪ್ರತೀ ಬುಧವಾರ 5.30ರ ಸಮಯಕ್ಕೆ ಪ್ರಸಾರವಾಗಲಿದೆ ಗುರುವಾರ ಮಧ್ಯಾಹ್ನ 1.30ಕ್ಕೆ ಇದರ ಮರು ಪ್ರಸಾರವಿರುವುದು.

ಇಂದು ಪ್ರಸಾರವಾಗುವ ಕಾರ್ಯಕ್ರಮದ ಮೊದಲ ಸಂಚಿಕೆಯಲ್ಲಿ ಬಾಲ ಪ್ರತಿಭೆ ಆದ್ಯಾ ಕಾರ್ಕಳ ಭಾಗವಹಿಸಲಿದ್ದಾರೆ ಎಂದು ರೇಡಿಯೊ ಮಣಿಪಾಲದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply