ಅಂತರಾಷ್ಟ್ರೀಯ ಶುಶ್ರೂಷಕರ ದಿನದ ಅಂಗವಾಗಿ ವಿಶೇಷ ಮಾಹಿತಿ

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ

ಅಂತರಾಷ್ಟ್ರೀಯ ಶುಶ್ರೂಷಕರ ದಿನದ ಅಂಗವಾಗಿ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ಮಣಿಪಾಲ್ ನ ಬೋಧಕ ಸಿಬ್ಬಂದಿಗಳು ವಿಶೇಷ ಮಾಹಿತಿ ನೀಡಲಿದ್ದಾರೆ. ಇದು ಮೇ ತಿಂಗಳ 12 ರಂದು ಶುಕ್ರವಾರ ಸಂಜೆ 5ಕ್ಕೆ ಪ್ರಸಾರವಾಗಲಿದೆ ಮತ್ತು ಮೇ ತಿಂಗಳ 11 ರಂದು ಮಧ್ಯಾಹ್ನ 1ಗಂಟೆಗೆ ಮರುಪ್ರಸಾರವಾಗಲಿದೆ.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 

 
 
 
 
 
 
 
 
 
 
 

Leave a Reply