ರೇಡಿಯೊ ಮಣಿಪಾಲದಲ್ಲಿ ‘ಸಂಗೀತ ಪಾಠ’ ಸರಣಿ ಕಾರ್ಯಕ್ರಮ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ನಲ್ಲಿ ಸಂಗೀತ ಶಿಕ್ಷಕರಾದ ಕಾವ್ಯಶ್ರೀ ಸೀತಾರಾಮ ಆಚಾರ್ಯ ಕೊಡವೂರು ನಡೆಸಿಕೊಡುವ ‘ಕಾವ್ಯಗಾನ -ಸಂಗೀತ ಪಾಠ’ ಕಾರ್ಯಕ್ರಮದ 9 ನೇ ಸಂಚಿಕೆ ಮೇ ತಿಂಗಳ ದಿನಾಂಕ 26 ರಂದು ಶುಕ್ರವಾರ ಸಂಜೆ 5.30ರ ಸಮಯಕ್ಕೆ ಪ್ರಸಾರವಾಗಲಿದೆ.

ವಿದ್ಯಾರ್ಥಿನಿಯಾಗಿ ಪುಟಾಣಿ ಅನಘ ಭಾಗವಹಿಸಲಿದ್ದಾಳೆ. ಈ ಕಾರ್ಯಕ್ರಮ ಮೇ 27 ರಂದು ಶನಿವಾರ 1.30ಕ್ಕೆ ಇದರ ಮರು ಪ್ರಸಾರವಿರುವುದು. ~ ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply