ಮಕ್ಕಳ ಕ್ಯಾನ್ಸರ್ ಮತ್ತು ಅಸ್ಥಿಮಜ್ಜೆ ಕಸಿ ಕುರಿತು ಜಾಗೃತಿ

ಆತ್ಮೀಯರೇ, ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಸೆಪ್ಟೆಂಬರ್ ತಿಂಗಳನ್ನು ಮಕ್ಕಳ ಕ್ಯಾನ್ಸರ್ ಜಾಗೃತಿ ಮಾಸವನ್ನಾಗಿ ಆಚರಿಸುತ್ತಿರುವ ಹಿನ್ನಲೆಯಲ್ಲಿ ವಿಶೇಷ ಮಾಹಿತಿ ಸರಣಿ ಕಾರ್ಯಕ್ರಮ ಪ್ರಸಾರ ವಾಗಲಿದೆ.

ಇಂದಿನ ಸಂಚಿಕೆಯಲ್ಲಿ ಮಣಿಪಾಲ ಕೆ.ಎಂ.ಸಿಯ ಪೀಡಿಯಾಟ್ರಿಕ್ ಹೆಮಟಾಲಜಿ ಆಂಡ್ ಆಂಕಾಲಜಿ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ಅರ್ಚನಾ ಎಮ್ ವಿ ಅವರು ಮಕ್ಕಳ ಕ್ಯಾನ್ಸರ್ ಮತ್ತು ಅಸ್ಥಿಮಜ್ಜೆ ಕಸಿ ಕುರಿತು ಮಾಹಿತಿ ನೀಡಲಿ ದ್ದಾರೆ.

ಈ ಕಾರ್ಯಕ್ರಮ ಇಂದು ಸೆಪ್ಟೆಂಬರ್ 23ರಂದು ಶನಿವಾರ ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ ಮತ್ತು ಸೆಪ್ಟೆಂಬರ್ 24 ರಂದು ಭಾನುವಾರ ಮಧ್ಯಾಹ್ನ 1 ಗಂಟೆಗೆ ಮರುಪ್ರಸಾರವಾಗಲಿದೆ.

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

Leave a Reply