ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ – ಬಾನುಲಿ ಸರಣಿ ಕಾರ್ಯಕ್ರಮ

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ -ದೇಸಿ ಸೊಗಡು – ಸಮುದಾಯ ಬಾನುಲಿ ಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ದಿ.16 ರಂದು ಸಂಜೆ 6 ಗಂಟೆಗೆ ಮಕ್ಕಳು ಮತ್ತು ಶೌಚಾಲಯದ ಬಳಕೆ ಕುರಿತು ಸಂದರ್ಶನ ಪ್ರಸಾರವಾಗಿತ್ತು.

ಮಣಿಪಾಲ ನಗರ ಮತ್ತು ಮಣಿಪುರ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿರುವ ಡಾ.ಅಂಜಲಿ ವಾಗ್ಲೆ ಪಾಲ್ಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

 
 
 
 
 
 
 
 
 
 
 

Leave a Reply