Janardhan Kodavoor/ Team KaravaliXpress
28.6 C
Udupi
Thursday, August 11, 2022
Sathyanatha Stores Brahmavara

ಪರ್ಕಳದಲ್ಲಿ 169ಎ ಅಗಲೀಕರಣ ವಿಳಂಬ ಖಂಡಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ನವೆಂಬರ್ 12ರಂದು ಪರ್ಕಳದ ಗಾಂಧಿ ಮೈದಾನದಲ್ಲಿ, ಮಲ್ಪೆ – ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ 169ಎ ಅಗಲೀಕರಣ ಕಾಮಗಾರಿಯ ವಿಳಂಬ ಖಂಡಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಹಿಂದಿನ ಕೆಲವು ವರ್ಷಗಳಿಂದ ಪ್ರಾರಂಭವಾದ ಮಲ್ಪೆ – ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ 169ಎ ಅಗಲೀಕರಣ ಕಾಮಗಾರಿಯು ಪರ್ಕಳ ಭಾಗದಲ್ಲಿ ಸ್ಥಗಿತಗೊಂಡಿದೆ. ಇದರಿಂದ ನಿತ್ಯ ಸಂಚಾರಕ್ಕೆ, ಪ್ರಯಾಣಿಕರಿಗೆ ಹಾಗೂ ಪರಿಸರದ ನಾಗರಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಸರ್ಕಾರದ ವಿಳಂಬ ವಿರೋಧಿಸಿ ನವೆಂಬರ್ 12ರ ಗುರುವಾರ ಬೆಳಿಗ್ಗೆ 10.00 ಗಂಟೆಗೆ ಪರ್ಕಳ ಗಾಂಧಿ ಮೈದಾನದಲ್ಲಿ ಪ್ರತಿಭಟನಾ ಸಭೆಯನ್ನು ಮಣಿಪಾಲ ಹಮ್ಮಿಕೊಳ್ಳಲಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!