Janardhan Kodavoor/ Team KaravaliXpress
31.6 C
Udupi
Wednesday, December 8, 2021
Sathyanatha Stores Brahmavara

ರೋಟರಿಯಿಂದ ​ಟೈಲರಿಂಗ್ ಯಂತ್ರಗಳ​ ​ಕೊಡುಗೆ

ಉಡುಪಿ :- ರೋಟರಿ ಕ್ಲಬ್ ಮಣಿಪಾಲ ಮತ್ತು ರೋಟರಿ ಕ್ಲಬ್ ಉಡುಪಿ ಇದರ ಜಂಟಿ ಸಭೆಯು ನ 23 ರಂದು ರೋಟರಿ ಸ್ಪೊಟ್ಸ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು.  ಮುಖ್ಯ ಅತಿಥಿಯಾಗಿ ಡಾ| ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಶಶಿಕಿರಣ್ ಉಮಾಕಾಂತ್ ಭಾಗವಹಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ನಿಯೋಜಿತ ಜಿಲ್ಲಾ ಗವನ೯ರ್ ಡಾ| ಹೆಚ್.ಗೌರಿ, ವಲಯ ಸಹಾಯಕ ಗವನ೯ರ್ ಡಾ| ಸುರೇಶ್ ಶೆಣ್ಯ್, ಡಾ| ಗಿರಿಜಾ, ಮಣಿಪಾಲ ರೋಟರಿ ಅಧ್ಯಕ್ಷ ಡಾ| ವಿರೂಪಾಕ್ಷ ದೇವರಮನೆ, ರೋಟರಿ ಉಡುಪಿ ಅಧ್ಯಕ್ಷ ಹೇಮಂತ್ ಕಾಂತ್, ರಾಜವಮ೯ ಅರಿಗ, ಕಾಯ೯ದಶಿ೯ಗಳಾದ ರೆಹಮಾನ್, ಗೋಪಾಲಕೃಷ್ಣ ಪ್ರಭು ಮುಂತಾದವರಿದ್ದರು.

ಈ ಸಂದಭ೯ದಲ್ಲಿ ರೋಟರಿ ಕ್ಲಬ್ ಮಣಿಪಾಲದ ವತಿಯಿಂದ ಆಥಿ೯ಕವಾಗಿ ಹಿಂದುಳಿದ ಈಗಾಗಲೇ ಟೈಲರಿಂಗ್ ತರಬೇತಿ ಪಡೆದ ಪ್ರಶಾಂತಿ ಉಪಾಧ್ಯಾಯ, ಶ್ರೀಲತ ಆಚಾಯ೯, ಆಶಾ ನಿಲಯದ 7 ಆಶ್ರಮವಾಸಿಗಳಿಗೆ 4 ಟೈಲರಿಂಗ್ ಯಂತ್ರಗಳನ್ನು ಕೊಡುಗೆಯಾಗಿ ನೀಡಲಾಯಿತು. ಇದರಿಂದ ಅವರೆಲ್ಲರೂ ಸ್ವ ಉದ್ಯೋಗ ನಡೆಸಲು ಅನುಕೂಲವಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!