ರೂಪಾ V/S ರೋಹಿಣಿ ~ ವಾರ್

ರೋಹಿಣಿ ಸಿಂಧೂರಿ ವಿರುದ್ಧ ಬೆಳಗ್ಗೆ 19 ಆರೋಪಗಳ ಪಟ್ಟಿ ಪೋಸ್ಟ್ ಮಾಡಿದ್ದ ರೂಪ ಅವರು ಈಗ ಮತ್ತೊಂದು ಪೋಸ್ಟ್ ಹಂಚಿ ಕೊಂಡಿದ್ದಾರೆ. ಅದರಲ್ಲಿ ಅವರು ರೋಹಿಣಿ ಸಿಂಧೂರಿ ಅವರ ಕೆಲವು ಖಾಸಗಿ ಫೋಟೋಗಳನ್ನು ಹಂಚಿಕೊಂಡಿದ್ದು, ಇದರ ಅರ್ಥ ಏನಿರಬಹುದು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಾರ್ವಜನಿಕರಿಗೆ ಪ್ರಶ್ನೆ ಕೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ಡಿ.ರೂಪ ಪೋಸ್ಟ್‌ ವಾರ್ ಮುಂದು ವರೆದಿದೆ. ಇಂದು ಬೆಳಗ್ಗೆ ರಜೆ ಮೂಡ್‌ನಲ್ಲಿದ್ದ ಜನರಿಗೆ ಐಪಿಎಸ್‌ ಅಧಿಕಾರಿ ಡಿ. ರೂಪ ಅವರು, ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ 19 ಆರೋಪಗಳ ಪಟ್ಟಿ ಪೋಸ್ಟ್ ಮಾಡುವ ಮೂಲಕ ಕಿಚ್ಚು ಹಚ್ಚಿದ್ದರು.

ಈಗ ರೂಪ ಅವರು ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ರೋಹಿಣಿ ಸಿಂಧೂರಿ ಅವರ ಕೆಲವು ಖಾಸಗಿ ಫೋಟೋಗಳನ್ನು ಹರಿಬಿಟ್ಟಿದ್ದಾರೆ.

 
 
 
 
 
 
 
 
 
 
 

Leave a Reply