ಸ್ವಾಸ್ಥ್ಯ ಸಂಕಲ್ಪ ಸರಣಿ ಕಾರ್ಯಕ್ರಮ.

ರೇಡಿಯೋ ಮಣಿಪಾಲ್ 90.4 Mhz -ದೇಸಿ ಸೊಗಡು ಸಮುದಾಯ ಬಾನುಲಿ  ಕಮ್ಯುನಿಟಿ ರೇಡಿಯೋ ಅಸೋಸಿಯೇಶನ್ ನ ಸಹಯೋಗದಲ್ಲಿ ಅರ್ಪಿಸುತ್ತಿದೆ . ಸ್ವಾಸ್ಥ್ಯ ಸಂಕಲ್ಪ  ಸರಣಿ ಕಾರ್ಯಕ್ರಮ. ಈ ಸರಣಿಯ 4ನೇ ಸಂಚಿಕೆ  ಜುಲೈ ತಿಂಗಳ ದಿನಾಂಕ 25 ರಂದು ಸೋಮವಾರ  ಸಂಜೆ 4.15ಕ್ಕೆ ಪ್ರಸಾರವಾಗಲಿದೆ.

ಅಲೆವೂರು ಗ್ರಾಮದ ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ. ಜುಲೈ 26 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು. ಕೃತಜ್ಞತೆಗಳೊಂದಿಗೆ‌… ರೇಡಿಯೋ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply