ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕಾರ

ನವದೆಹಲಿ: ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆಯಾಗಿ ಸಂಸದೆ ಶೋಭಾ ಕರಂದ್ಲಾಜೆ ಗುರುವಾರ ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ನರೇಂದ್ರ ಸಿಂಗ್ ಥೋಮರ್, ಕೈಲಾಶ್ ಚೌಧರಿ, ಸಂಸದ ಸಿ. ಟಿ. ರವಿ ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು 

 
 
 
 
 
 
 
 
 
 
 

Leave a Reply