ಕಬಡ್ಡಿ ಆಡುತ್ತಿದ್ದಾಗ ಕುಸಿದು ವಿದ್ಯಾರ್ಥಿನಿ ಸಾವು!

ಕಬಡ್ಡಿ ಆಡುತ್ತಿದ್ದಾಗ ಹೃದಯಾಘಾತವಾಗಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಸಂಗೀತಾ ಮೃತ ವಿದ್ಯಾರ್ಥಿನಿ.

ಸಂಗೀತಾ ಧಾರವಾಡ ಮೂಲದವಳಾಗಿದ್ದು. ಕಾಲೇಜಿನಲ್ಲಿ ಕ್ರೀಡಾ ಉತ್ಸವ ಆಯೋಜನೆ ಮಾಡಿದ್ದು ಈ ವೇಳೆ ಕಬಡ್ದಿ ಆಡುತ್ತಿರುವಾಗ ಕುಸಿದು ಬಿದ್ದಿದ್ದಾಳೆ ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

 
 
 
 
 
 
 
 
 
 
 

Leave a Reply