ಉಡುಪಿ ಜಿಲ್ಲಾಡಳಿತದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ

ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಶ್ರೀ ಜಿ ಜಗದೀಶ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಶ್ರೀ ಸದಾಶಿವ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.

 
 
 
 
 
 
 
 
 
 
 

Leave a Reply