ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ರಾಷ್ಟ್ರ ಧ್ವಜವನ್ನು ವಿತರಿಸುವ ಕಾರ್ಯಕ್ರಮ

ಆಜಾಧಿ ಕಾ ಅಮೃತ್ ಮಹೋತ್ಸವ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ರಾಷ್ಟ್ರ ಧ್ವಜವನ್ನು ವಿತರಿಸುವ ಕಾರ್ಯಕ್ರಮ ಶನಿವಾರ ಸಂಜೆ 5:15ಕ್ಕೆ ಸರಿಯಾಗಿ ಎಂಜಿಎಂ ಕಾಲೇಜಿನ ಹೊರ ಆವರಣದ ರಿಕ್ಷಾ ಸ್ಟ್ಯಾಂಡಿನಲ್ಲಿ ನಡೆಯಿತು.

 
 
 
 
 
 
 
 
 
 
 

Leave a Reply