ಬ್ರಹ್ಮಾವರದ ಸತ್ಯನಾಥ ಸ್ಟೋರ್ಸ ನಲ್ಲಿ ಮಾನ್ಸೂನ್ ಸೇಲ್

ಬ್ರಹ್ಮಾವರ: ಕರಾವಳಿಯಲ್ಲಿ ಮದುವೆ ಜವಳಿಗೆ ಪ್ರಸಿದ್ಧವಾದ ಸತ್ಯನಾಥ ಸ್ಟೋರ್ಸ್ ನಲ್ಲಿ ಗ್ರಾಹಕರ ಬಹು ನಿರೀಕ್ಷೆಯ ಮಾನ್ಸೂನ್ ಸೇಲ್ ಜೂನ್ 10 ರಿಂದ ಆರಂಭಗೊಳ್ಳಲಿದೆ.

ಮಹಿಳೆಯರ ರೇಷ್ಮೆ ಸೀರೆ, ಫ್ಯಾನ್ಸಿ ಸೀರೆ, ಕುರ್ತಿಸ್, ಚೂಡಿದಾರ್, ಗೌನ್, ಡ್ರೆಸ್ ಮೆಟೀರಿಯಲ್, ಪುರುಷರ ಬ್ರಾಂಡೆಡ್ ಶರ್ಟ್, ಪ್ಯಾಂಟ್, ಟಿ ಶರ್ಟ್ ಹಾಗೂ ಮಕ್ಕಳ ಎಲ್ಲಾ ಬಗೆಯ ಮನ ಸೂರೆ ಗೊಳ್ಳುವ ಬಟ್ಟೆಗೆ ವಿಶೇಷ ಕೊಡುಗೆಯಾಗಿ 50% ತನಕ ರಿಯಾಯತಿ ನೀಡಲಾಗುತ್ತದೆ.

ಎಲ್ಲಾ ವರ್ಗದ ಗ್ರಾಹಕರಿಗಾಗಿ ಬಟ್ಟೆಗಳ ವಿಫುಲ ಸಂಗ್ರಹ ಒಂದೇ ಸೂರಿನಡಿಯಲ್ಲಿ ಲಭ್ಯವಿದ್ದು ಗ್ರಾಹಕರು ಈ ಮಾನ್ಸೂನ್‌ ಸೇಲ್ ನ ವಿಶೇಷ ದರ ಕಡಿತದ ಪ್ರಯೋಜನ ಪಡೆಯಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

 
 
 
 
 
 
 
 
 
 
 

Leave a Reply