ಬ್ರೇಕಿಂಗ್.. ಬ್ರಹ್ಮಗಿರಿ ಸರ್ಕಲ್ ನಲ್ಲಿ ವೀರಸಾವರ್ಕರ್ ಭಾವಚಿತ್ರಕ್ಕೆ ಪುಷ್ಪನಮನ

ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ರವರ ನೇತೃತ್ವದಲ್ಲಿ ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ  ವೀರ ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

 
 
 
 
 
 
 
 
 
 
 

Leave a Reply