Janardhan Kodavoor/ Team KaravaliXpress
24.6 C
Udupi
Sunday, September 25, 2022
Sathyanatha Stores Brahmavara

ಸ್ಕೂಲ್ ಬ್ಯಾಗ್ ಕೊಡುಗೆ

ಕೋಟ: ರೋಟರಿ ಕ್ಲಬ್ ಕೋಟ ಸಿಟಿ ವತಿಯಿಂದ ಕೋಟತಟ್ಟು ಕಾರಂತ ಥೀಂ ಪಾಕ್೯ ನಲ್ಲಿ ಕಾರ್ಯನಿರ್ವಹಿಸುವ ಕಲ್ಮಾಡಿ ಅಂಗನವಾಡಿ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಅನ್ನು ರೋಟರಿ ಕ್ಲಬ್ ಕೋಟ ಸಿಟಿ ಮಾಜಿ ಅಧ್ಯಕ್ಷ ಎಂ.ಸುಬ್ರಾಯ ಆಚಾರ್ಯ ವಿತರಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿಯಲ್ಲಿ ಫೋಷಣ್ ಅಭಿಯಾನ ಕಾರ್ಯಕ್ರಮ ಕೂಡ ನೆರವೆರಿತು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಾಚರಕಿ ಮೀನಾಕ್ಷಿ ಸರಕಾರದ ಪೋಷಣ್ ಅಭಿಯಾನದ ಕುರಿತು ಮಾಹಿತಿ ನೀಡಿದರು.
ಅಂಗವಾಡಿಯ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ವನಜಾ,ಸ್ಥಳೀಯ ಪಂಚಾಯತ್ ಸದಸ್ಯೆ ಸರಸ್ವತಿ ಪೂಜಾರಿ,ಆಶಾಕಾರ್ಯಕರ್ತೆ ಮಲ್ಲಿಕಾ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ, ಸಹಾಯಕಿ ಶೈಲಜಾ ಮತ್ತಿತರರು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!