ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಶಶಿ ಕುಮಾರ್​.

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಶಶಿ ಕುಮಾರ್ಅವರನ್ನು ನಿಯುಕ್ತಿಗೊಳಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.​ 
2020ರ ಜುಲೈ 29ಕ್ಕೆ ಮಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದ ವಿಕಾಸ್ ಕುಮಾರ್ ಅವರಿಗೆ ಕೇವಲ 6 ತಿಂಗಳಲ್ಲಿ ವರ್ಗಾವಣೆ ಆಗಿದೆ.
ವಿಕಾಸ್ ಕುಮಾರ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ನಿಯುಕ್ತಿಗೊಳಿಸಲಾಗಿದೆ.​​
 
 
 
 
 
 
 
 
 
 
 

Leave a Reply