ಬಜಗೋಳಿಯ ನಿವಾಸಿ ಶೇಖರ ನಾಪತ್ತೆ

ಉಡುಪಿ, ಡಿಸೆಂಬರ್ 21 (ಕವಾ): ಜಿಲ್ಲೆಯ ಕಾರ್ಕಳ ತಾಲೂಕು ಮುಡಾರು ಗ್ರಾಮದ ಬಜಗೋಳಿಯ ನಿವಾಸಿ ಶೇಖರ (40) ಎಂಬುವವರು ನವೆಂಬರ್ 24 ರಂದು ಮನೆಯಿಂದ ಕೆಲಸಕ್ಕೆ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಛೇರಿ ದೂರವಾಣಿ ಸಂಖ್ಯೆ: 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆ ದೂರವಾಣಿ ಸಂಖ್ಯೆ: 08258-232083, 9480805462 ನ್ನು ಸಂಪರ್ಕಿಸುವ0ತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply