ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಭಾರತದ ಘನವೆತ್ತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳನ್ನು ಕೋರಿ ಹಾಗೂ ಅವರ ಐತಿಹಾಸಿಕ ಗೆಲುವಿಗೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್, ರಾಜ್ಯ ಸಚಿವರಾದ ಶ್ರೀ ಕೈಲಾಶ್ ಚೌಧರಿಯವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply