Janardhan Kodavoor/ Team KaravaliXpress
29.6 C
Udupi
Sunday, February 5, 2023
Sathyanatha Stores Brahmavara

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ನಿಧನ

ನವದೆಹಲಿ : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ (82) ಅವರು ಇಂದು ನಿಧನ ರಾಗಿದ್ದಾರೆ. ಅಟಲ್ ರವರ ಸರ್ಕಾರದ ಅವಧಿಯಲ್ಲಿ ಇವರು ಪ್ರಮುಖ ಖಾತೆಗಳನ್ನು ನಿರ್ವಹಿಸಿ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳನ್ನು ನಿಭಾಯಿಸಿದ್ದರು.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಜಸ್ವಂತ್ ಸಿಂಗ್ ಅವರು ದೇಶಕ್ಕಾಗಿ ಮೊದಲು ಸೈನಿಕರಾಗಿ ಸೇವೆ ಸಲ್ಲಿಸಿ, ನಂತರ ರಾಜಕೀಯದ ಒಡನಾಟ ಹೊಂದಿದ್ದರು. ಅವರ ಸಾವಿನ ವಿಷಯ ಕೇಳಿ ದುಃಖವಾಗಿದೆ ಎಂದಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!