Janardhan Kodavoor/ Team KaravaliXpress
32 C
Udupi
Wednesday, March 3, 2021

“ದೊಂದಿ ಬೆಳಕಿನಲ್ಲಿ ನಡೆಯಲಿರುವ ರಾಶಿ ಪೂಜೆಗೆ ಛಾಯಾಚಿತ್ರ ಸ್ಪರ್ಧೆಯ ಸಾಂಗತ್ಯ -2021” (ಈಶ ಸೇವೆಯೊಂದಿಗೆ ಕಲಾ ಸೇವೆ}  

ಮಹತೋಬಾರ  ಕೊಡವೂರು ಶ್ರೀ ಶಂಕರನಾರಾಯಣ ರಾಶಿಪೂಜೆ ಸೇವಾ ಸಮಿತಿ ಪ್ರಾಯೋಜಕತ್ವದಲ್ಲಿ ಸೌತ್ ಕೆನರಾ ಫೋಟೋ ಗ್ರಾಪರ್ಸ್  ಅಸೋಷಿಯೇಷನ್  ಉಡುಪಿ ವಲಯ ಆಯೋಜಿಸುವ

” ದೊಂದಿ ಬೆಳಕಿನಲ್ಲಿ ನಡೆಯಲಿರುವ ರಾಶಿ ಪೂಜೆಗೆ ಛಾಯಾಚಿತ್ರ ಸ್ಪರ್ಧೆಯ ಸಾಂಗತ್ಯ -2021″ (ಈಶ ಸೇವೆಯೊಂದಿಗೆ ಕಲಾ ಸೇವೆ}  

ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 4,ಗುರುವಾರ ದಂದು ದೊಂದಿ ಬೆಳಕಿನಲ್ಲಿ ನಡೆಯಲಿರುವ ರಾಶಿ ಪೂಜಾ ಮಹೋತ್ಸವದ ಚಿತ್ತಾಕರ್ಷಕ ದೃಶ್ಯಗಳನ್ನು ಛಾಯಾಗ್ರಾಹಕರು ತಮ್ಮ ಕ್ಯಾಮರಾ ಕಣ್ಣಿನಲ್ಲಿ ಸೆರೆ ಹಿಡಿದು ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನ ತಮ್ಮದಾಗಿಸಿ ಕೊಳ್ಳಲೊಂದು ಅಪೂರ್ವ ಅವಕಾಶ. 
ಪ್ರಥಮ~ 3,000-00 +ಸ್ಮರಣಿಕೆ,  ದ್ವಿತೀಯ~ 2,000-00 +ಸ್ಮರಣಿಕೆ,   ತ್ರತೀಯ ~ 1,000-00 +ಸ್ಮರಣಿಕೆ ಹಾಗು  ಎರಡು ಸಮಾಧಾನಕರ ಬಹುಮಾನ.

ಸ್ವರ್ಧಾ ನಿಯಮ ಹಾಗೂ ನಿಬಂಧನೆಗಳು:
@ ಒಬ್ಬರು 8*10 ಗಾತ್ರದ ಗರಿಷ್ಠ ಮೂರು ಛಾಯಾಚಿತ್ರಗಳನ್ನು ಕಳುಹಿಸಬಹುದು[email protected] ಛಾಯಾಚಿತ್ರದ  ಹಿಂಬದಿ ತಮ್ಮ ಹೆಸರು , ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು .
@ ಧಾರ್ಮಿಕ ವಿಧಿ ವಿಧಾನಗಳಿಗೆ ಯಾವುದೇ ಅಡಚಣೆಯಾಗದಂತೆ ಛಾಯಾಚಿತ್ರಗಳನ್ನು ತೆಗೆಯತಕ್ಕದ್ದು[email protected] ಛಾಯಾಚಿತ್ರ ತೆಗೆಯುವ ಸಮಯ ಫೆ.4, ಗುರುವಾರ ಸಂಜೆ ಗಂಟೆ 7.00ರಿಂದ ಫೆ. 5, ಶುಕ್ರವಾರ ಬೆಳಿಗ್ಗೆ ಗಂಟೆ 6.00 ವರೆಗೆ ಮಾತ್ರ ದೊಂದಿ ಬೆಳಕಿನ  ಅವಕಾಶವಿರುವುದು.  
@ ನಿರ್ಣಾಯಕರ ತೀರ್ಮಾನವೇ ಅಂತಿಮ[email protected] ಎಲ್ಲರಿಗೂ ಮುಕ್ತ ಅವಕಾಶ.
@ ಛಾಯಾಚಿತ್ರ ಕಳುಹಿಸಲು ಕೊನೆಯ ದಿನಾಂಕ 15 .02.2021, ಸೋಮವಾರ @ ಮೊಬೈಲ್ ನಲ್ಲಿ ತೆಗೆದ ಛಾಯಾಚಿತ್ರವನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ@ ಛಾಯಾಚಿತ್ರಗಳನ್ನು ಕಳುಹಿಸಬೇಕಾದ ವಿಳಾಸ-ಶಾಡೋಸ್ ಡಿಜಿಟಲ್ ಕ್ರಿಯೇಶನ್, ಕಸ್ತೂರಿ ಬಿಲ್ಡಿಂಗ್, ಎರಡನೇ ಮಹಡಿ ಶಿರಿಬೀಡು, ಉಡುಪಿ.
@ ಬಹುಮಾನ ವಿತರಣೆ ~ 21. 02.  2021, ಸೋಮವಾರ. ಶ್ರೀದೇವಳದಲ್ಲಿ  @ ಛಾಯಾಚಿತ್ರಗಳನ್ನು ಸಾಧಾರಣ ಅಂಚೆ ಅಥವಾ ತ್ವರಿತ ಅಂಚೆ ಇಲ್ಲವೇ ನೋಂದಾಯಿತ ಅಂಚೆ ಮೂಲಕವೇ ಕಳುಹಿಸಬೇಕು 
ಹೆಚ್ಚಿನ ಮಾಹಿತಿಗಾಗಿ : ಕೊಡವೂರು ಪ್ರಕಾಶ್ ಜಿ.~ 9880058665ಜನಾರ್ದನ್ ಕೊಡವೂರು~ 9448252363ಪ್ರಕಾಶ್ ಕೊಡಂಕೂರು~9880953649ಸುಕೇಶ್ ಅಮೀನ್ ~ 7204146368

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಕುಂಜಾರುಗಿರಿಯ ಗಿರಿಬಳಗ (ರಿ) ಇದರ 32ನೆಯ ವಾರ್ಷಿಕೋತ್ಸವ

ಕುಂಜಾರುಗಿರಿಯ ಗಿರಿಬಳಗ (ರಿ) ನ 32ನೆಯ ವಾರ್ಷಿಕೋತ್ಸವವು ಕುಂಜಾರುಗುರಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಿತು.ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಸಭೆಯಲ್ಲಿ ಭಾಗವಹಿಸಿ, ಇಂದಿನ ಮಕ್ಕಳು ಜೀವನದಲ್ಲಿ ದಾರಿ ತಪ್ಪುತ್ತಿರುವುದು ಬೇಸರದ...

ಮಾಸ್ಟರ್ ಪ್ಲಾನ್ ಗೆ ವೇಗ, ಜನಸ್ನೇಹಿ ಆಡಳಿತಕ್ಕೆ ನಿರ್ಧಾರ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಿರ್ಣಯ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಕೋವಿಡ್ ಕಾರಣದಿಂದ ವಿಳಂಬವಾಗುತ್ತಿರುವ ಮಾಸ್ಟರ್ ಪ್ಲಾನಿಗೆ ವೇಗ ನೀಡಲು, ಸಾರ್ವಜನಿಕರಿಗೆ ತಮ್ಮ ಅರ್ಜಿ ಸ್ಥಿತಿಗತಿ ಮಾಹಿತಿ ನೀಡುವ ನೂತನ ಸಾಫ್ಟವೇರ್ , ಪ್ರಾಧಿಕಾ ರದ ವ್ಯಾಪ್ತಿಯಲ್ಲಿ...

ವಿಪ್ರ ಸಂಘಟನೆಗಳು ಆಶಕ್ತರು, ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವುದು ಶ್ಲಾಘನೀಯ~ ವಾಸುದೇವ ಅಡೂರು

ಚಿಟ್ಪಾಡಿ ವಲಯ ಬ್ರಾಹ್ಮಣ ಸಭಾದ ವಾರ್ಷಿಕ ಮಹಾಸಭೆಯು ಚಿಟ್ಪಾಡಿ ಶ್ರೀನಿವಾಸ ದೇವಸ್ಥಾನ ದಲ್ಲಿ ಜರುಗಿತು. ಎಸ್ ಎಸ್ ಎಲ್ ಸಿ, ಪಿ ಯು ಸಿ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಮುಖ್ಯ ಅತಿಥಿ...

ಕುಂಜಾರುಗಿರಿ ಕುರ್ಕಾಲು ನಿವಾಸಿ ರಾಜೀವಿ ಬಿ. ಶೆಟ್ಟಿ 

ಕುಂಜಾರುಗಿರಿ ಕುರ್ಕಾಲು ನಿವಾಸಿ ರಾಜೀವಿ ಬಿ. ಶೆಟ್ಟಿ (93 ವ.)  ಶನಿವಾರ ದಂದು ನಿಧನರಾಗಿರುತ್ತಾರೆ. ಇವರು ಸ್ವಾತಂ​ತ್ರ್ಯ ಹೋರಾಟಗಾರ ದಿ| ಕುರ್ಕಾಲು ಗಣಪಯ್ಯ ಶೆಟ್ಟರ ಮಗಳು, ಮೂಳೂರು ಬೈಲುಮನೆ ಶತಾಯುಷಿ ದಿ| ಬಾಬು ಶೆಟ್ಟಿಯವರ...
error: Content is protected !!