ಸೋದೆ ವಾದಿರಾಜ ಮಠದಲ್ಲಿ ಭಾರತದ 75 ನೇ ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಧ್ವಜಾರೋಹಣ

ಸೋದೆ ವಾದಿರಾಜ ಮಠದಲ್ಲಿ ರಮಾ ತ್ರಿವಿಕ್ರಮ ದೇವಸ್ಥಾನದ ಮುಂಭಾಗದಲ್ಲಿ ಸೋದೆ ವಾದಿರಾಜ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥರು , ಭೀಮನಕಟ್ಟೆ ಮಠಾಧೀಶರಾದ ಶ್ರೀರಘುವರೇಂದ್ರ ತೀರ್ಥರ ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥರ ಉಪಸ್ಥಿತಿಯಲ್ಲಿ ಭಾರತದ 75 ನೇ ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಧ್ವಜಾರೋಹಣ ನಡೆಸಿದರು. ಭಾವಿಸಮೀರ ಗುರುಕುಲದ ವಿದ್ಯಾರ್ಥಿಗಳು ರಾಷ್ಟ್ರಸೂಕ್ತವನ್ನು ಹಾಗೂ ರಾಷ್ಟ್ರಗೀತೆಯನ್ನು ಪಠಿಸಿದರು.

 
 
 
 
 
 
 
 
 
 
 

Leave a Reply