ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೋದೆ ಶ್ರೀ ವಾದಿರಾಜ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು,ಭೀಮನಕಟ್ಟೆ ಮಠದ ಶ್ರೀರಘುವರೇಂದ್ರ ತೀರ್ಥ ಶ್ರೀಪಾದರು ಹಾಗೂ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಸಂಸ್ಥಾನದ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ರಾತ್ರಿ ಚಂದ್ರೋದಯ ಕಾಲದಲ್ಲಿ ಶ್ರೀಕೃಷ್ಣ ದೇವರಿಗೆ ಅರ್ಘ್ಯಪ್ರದಾನ ಮಾಡಿದರು.

On the occasion of Sri Krishna Janmashtami Sri Vishwavallabha Thirtha Swamiji of Sri Sode Vadiraja Matha, SriRaghuvarendra Tirtha swamiji of Bhimanakatte Matha and SriVedavardhana Tirtha swamiji of Shirooru Matha performed special pooja to the main Dieties of Matha. During Chandrodaya time Argyapradhana was performed to Lord Sri Krishna.

 
 
 
 
 
 
 
 
 
 
 

Leave a Reply