ಮುಸ್ಲಿಂ ಯುವಕನನ್ನು ರಕ್ಷಿಸಿದ ಹಿಂದು ಯುವಕ!

ಸುಬ್ರಹ್ಮಣ್ಯ ಹರಿಹರ ದಲ್ಲಿ ಪ್ರವಾಹ ಸ್ಥಳದಲ್ಲಿ ತೆರವು ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದ ಕ್ರೇನ್ ಆಪರೇಟರ್ ಶರೀಪ್ ಅವರನ್ನು ತನ್ನ ಜೀವದ ಹಂಗು ತೊರೆದು ರಕ್ಷಸಿದ ಸೋಮಶೇಖರ್ ಕಟ್ಟೆಮನೆ.

 ದಕ್ಷಿಣ ಕನ್ನಡ ದಲ್ಲಿ ಕೋಮು ಗಲಭೆಯಿಂದ ಬೂದಿ ಮುಚ್ಚಿದ ಕೆಂಡದಂತಿರುವ ಪರಿಸ್ಥಿತಿಯಲ್ಲಿಯೂ ಅನ್ಯದರ್ಮದ ಯುವಕನನ್ನು ರಕ್ಷಣೆ ಮಾಡಿದ ಸೋಮಶೇಖರ ಕಟ್ಟೆಮನೆಗೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply