SSLC ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ, ಉಡುಪಿ ಸಪ್ತಮ

SSLC ಫಲಿತಾಂಶ ಪ್ರಕಟ: ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ; ಯಾದಗಿರಿ ಕೊನೆಯ ಸ್ಥಾನ

ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶ ಸೋಮವಾರ ಮಧ್ಯಾಹ್ನ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪ್ರಕಟಿಸಿದರು.

ಈ ಬಾರಿ ಒಟ್ಟು 582316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು 71.80% ಫಲಿತಾಂಶ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನಿಯಾಗಿದ್ದು, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.

 
 
 
 
 
 
 
 
 
 
 

Leave a Reply