ಆಗಸ್ಟ್ 10ರಂದು ಎಸ್.ಎಸ್.ಎಲ್.ಸಿ ಫಲಿತಾಂಶ

ಬೆಂಗಳೂರು: ಕೊರೊನಾದ ನಡುವೆಯೂ ಯಶಸ್ವಿಯಾಗಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಈ ತಿಂಗಳ 10ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ. ಅಂದು ಅಪರಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದವರು ಟ್ವೀಟ್ ಮಾಡಿದ್ದಾರೆ

 
 
 
 
 
 
 
 
 
 
 

Leave a Reply