ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ ನಳೀನ್ ಕುಮಾರ್ ಕಟೀಲ್ ಅವರಿಗೆ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದರು.

ಅವರು ಟ್ವೀಟ್ ಮಾಡಿ ಪಕ್ಷವನ್ನು ಸಮರ್ಥ ವಾಗಿ ಮುನ್ನಡೆಸುತ್ತಾ, ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿ ರುವ ಶ್ರೀ ನಳಿನ್ ಕುಮಾರ್ ಕಟೀಲ್ ಅವ ರಿಗೆ ಅಭಿನಂದನೆಗಳು. ಸಂಘಟನೆಗೆ ಶಕ್ತಿ, ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿ, ಪಕ್ಷ ಹಾಗು ಸರ್ಕಾರದ ನಡುವೆ ಸಮನ್ವಯತೆ ಯಿಂದ ಕೆಲಸ ಮಾಡುತ್ತಿರುವ ನಿಮಗೆ ನನ್ನ ಶುಭಹಾರೈಕೆಗಳು ಎಂದಿದ್ದಾರೆ.

Leave a Reply