ಸಚಿವ ಶ್ರೀರಾಮುಲು ಕೊರೋನಾದಿಂದ ಬಿಡುಗಡೆ

ಬೆಂಗಳೂರು: ಕೊರೋನಾ ವೈರಸ್ ನಿಂದ
ಆಗಸ್ಟ್ 9ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಬಿ ಶ್ರೀರಾಮುಲು ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು.

ಇದೀಗ ಕೊರೋನಾ ಸೋಂಕಿನ ಚಿಕಿತ್ಸೆಯ ಬಳಿಕ, ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Leave a Reply