Janardhan Kodavoor/ Team KaravaliXpress
27.6 C
Udupi
Monday, December 5, 2022
Sathyanatha Stores Brahmavara

ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಆರು ಜನ ಪತ್ರಕರ್ತರಿಗೆ ತಲಾ 5 ಲಕ್ಷ ರೂ

ಬೆಂಗಳೂರು : ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಆರು ಜನ ಪತ್ರಕರ್ತರಿಗೆ ತಲಾ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಭೇಟಿ ಮಾಡಿದ್ದ ಪತ್ರಕರ್ತರ ನಿಯೋಗದ ಮನವಿಗೆ ಸಿಎಂ ಕೂಡಲೇ ಸ್ಪಂದಿಸಿ, ಆದೇಶಿಸಿದ್ದಾರೆ.

ಪತ್ರಕರ್ತರಾದ ಸೋಮಶೇಖರ್ ಯಡವಟ್ಟಿ, ವೀ.ಸಿ.ಹಿರೇಮಠ, ಕೆ.ಎಂ.ಹಾಲಪ್ಪ, ಪರ್ವತಯ್ಯಸ್ವಾಮಿ, ಎಸ್.ಎಚ್.ಜಯಣ್ಣ, ಬಿ.ಎಂ.ತ್ರಿಮೂರ್ತಿ ಅವರ ಕುಟುಂಬಕ್ಕೆ ಸೌಲಭ್ಯ ದೊರೆಯಲಿದೆ. ಹಿರಿಯ ಪತ್ರಕರ್ತರಾದ ನ.ವಿನಯ್ , ಚಿದಾನಂದ ಪಟೇಲ್ ಮತ್ತಿತರರ ನಿಯೋಗ ಸಿಎಂ ಭೇಟಿ ವೇಳೆ ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!