ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇನ್ನು ಅದಾನಿ ಏರ್ ಪೋರ್ಟ್

ಮಂಗಳೂರು: ಇನ್ನು ಮುಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ತೆಕ್ಕೆಗೆ 

ಅದಾನಿ ಗ್ರೂಪ್ ಅಧಿಕಾರಿಗಳಿಗೆ ವಿಮಾನ ನಿಲ್ದಾಣದ ನಿರ್ದೇಶಕರು ಸಾಂಕೇತಿಕವಾಗಿ  ಕೀ ಹಸ್ತಾಂತರಿಸುವ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು. ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ವಿ.ವಿ. ರಾವ್ ಅವರು ಅದಾನಿ ಮಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್‌ನ ಸಿಇ ಅಶುತೋಷ್ ಚಂದ್ರ ಹಾಗೂ ಅದಾನಿ ಏರ್‌ಪೋರ್ಟ್ಸ್‌ನ ಸಿಇಒ ಬೆಹ್ನಾಡ್ ಝಂಡಿ ಅವರಿಗೆ ಕೀ ಹಸ್ತಾಂತರಿಸಿದರು.

ಮುಂದಿನ ದಿನಗಳಲ್ಲಿ ಮಂಗಳೂರು ವಿಮಾನ ನಿಲ್ದಾಣ ಅದಾನಿ ಏರ್‌ಪೋರ್ಟ್ ಆಗಿ ಬದಲಾಗಲಿದೆ. ವಿಮಾನ ಹಾರಾಟ ಹೊರತುಪಡಿಸಿದರೆ, ಬೇರೆ ಎಲ್ಲಾ ನಿರ್ವಹಣೆಯ ಸಂಪೂರ್ಣವಾಗಿ ಅದಾನಿ ಗ್ರೂಪ್ ನೋಡಿಕೊಳ್ಳಲಿದೆ.

 
 
 
 
 
 
 
 
 
 
 

Leave a Reply