ಆಕಾಂಕ್ಷಾ ಪೋರ್ಟಲ್ ಲೋಕಾರ್ಪಣೆ

ಬೆಂಗಳೂರು: ಯೋಜನೆ ಇಲಾಖೆಯ ವತಿಯಿಂದ ಆಯೋಜಿಸಿದ್ದ ಸಿ.ಎಸ್.ಆರ್ ಸೌಲಭ್ಯದ ಸಮಗ್ರ ಆನ್ ಲೈನ್ ವೇದಿಕೆ “ಆಕಾಂಕ್ಷಾ” ಪೋರ್ಟಲ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಲೋಕಾರ್ಪಣೆಗೊಳಿಸಿದರು. 

ಯುವ ಸಬಲೀಕರಣ ಹಾಗೂ ಕ್ರೀಡಾ ಮತ್ತು ಯೋಜನೆ ಇಲಾಖೆಯ ಸಚಿವ ಕೆ.ಸಿ.ನಾರಾಯಣಗೌಡ, ನೀತಿ ಆಯೋಗದ ಸಿಇಓ ಅಮಿತಾಬ್ ಕಾಂತ್, ಯು.ಎನ್.ಡಿ.ಪಿ ನಿವಾಸಿ ಪ್ರತಿನಿಧಿ ಶೋಕೋ ನೋಡಾ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಯೋಜನೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

 

 
 
 
 
 
 
 
 
 

Leave a Reply