ಸಂಗೀತ ನಿರ್ದೇಶಕ‌ ಅರ್ಜುನ್ ಜನ್ಯ ಸಹೋದರ ಕೊರೊನಾ‌ದಿಂದ ಸಾವು

ಬೆಂಗಳೂರು : ಕೊರೊನಾ ವೈರಸ್ ಸೋಂಕು‌ ಕರ್ನಾಟಕದಲ್ಲಿ ದಿನೇ ದಿನ ಅದೇಷ್ಟೋ ಜನರನ್ನು ಬಲಿ ಪಡೆದುಕೊಳ್ಳುತ್ತಿದೆ. ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ.

ಕಳೆದ 15 ದಿನಗಳ ಹಿಂದೆ 49 ವರ್ಷದ ಕಿರಣ್ ಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಚಿಕಿತ್ಸೆ ಫಲಕಾರಿ ಯಾಗದೇ ಕಿರಣ್ ಸಾವನ್ನಪ್ಪಿದ್ದಾರೆ. ಈ ಕುರಿತು ಅರ್ಜುನ್ ಜನ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply