ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರೆ ಪಿಡೀತ ಪ್ರದೇಶಕ್ಕೆ ಭೇಟಿ

ಅಂಕೋಲಾ : ಇಂದು ಉತ್ತರ ಕನ್ನಡದ ನೆರೆ ಪಿಡೀತ ಪ್ರದೇಶಕ್ಕೆ ಭೇಟಿ ನೀಡಿದ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಗಾವಳಿ ನದಿಯ ನೆರೆಯಿಂದ ಹಾನಿಗೊಳಗಾದ ಕಲ್ಲೇಶ್ವರ ಸೇತುವೆಯ ಪರಿಶೀಲನೆ ನಡೆಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕೂಸಿತ ಉಂಟಾಗುತ್ತಿದೆ. ಈ ಬಗ್ಗೆ ತಜ್ಞರ ತಂಡ ಕಳುಹಿಸಿ ಅಧ್ಯಯನ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ತುರ್ತಾಗಿ ಈ ಭಾಗದ ಅಗತ್ಯ ವಸ್ತುಗಳ ಸಾಗಾಟಕ್ಕೆ ಮತ್ತು ಅನಾರೋಗ್ಯ ಪಿಡೀತರಿಗೆ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದರು.

 
 
 
 
 
 
 
 
 
 
 

Leave a Reply