ರಾಜ್ಯದಲ್ಲಿ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು

ರಾಜ್ಯದಲ್ಲಿ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ಯನ್ನು ಹೈಕೋರ್ಟ್ ರದ್ದು ಗೊಳಿಸಿದೆ.

ಹೈಕೋರ್ಟ್ ಏಕದ ಸದಸ್ಯ ಪೀಠ ಈ ಆದೇಶ ಹೊರಡಿಸಿದ್ದು, ನಿಯಮಾವಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾ. ಪ್ರದೀಪ್ ಸಿಂಗ್ ಯೆರೂರು ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply