ಚಾರ್ಮಾಡಿ ಘಾಟ್‌ ರಸ್ತೆ ಕುಸಿತ: ವಾಹನ ಸಂಚಾರ ಬಂದ್

ದಕ್ಷಿಣಕನ್ನಡ : ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ದಕ್ಷಿಣಕನ್ನಡ ಕನ್ನಡ ಜಿಲ್ಲೆಯಲ್ಲೂ ಮಳೆಯಿಂದಾಗಿ ಹಲವು ಸಮಸ್ಯೆಗಳು ಎದುರಾಗಿದೆ. ಇದೀಗ ಶಿರಾಡಿಘಾಟ್‌ ಆಯ್ತು, ಇದೀಗ ಚಾರ್ಮಾಡಿಘಾಟ್‌ 2ನೇ ತಿರುವಿನಲ್ಲಿ ರಸ್ತೆ ಕುಸಿತಗೊಂಡಿದೆ.

ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಬಳಿಯ ಚಾರ್ಮಾಡಿಘಾಟ್‌ನ 2ನೇ ತಿರುವಿನಲ್ಲಿ ಕುಸಿತಗೊಂಡಿದೆ. ಸ್ಲ್ಯಾಬ್‌ ಬಿರುಕು ಕಣಿಸಿಕೊಂಡಿದ್ದು, ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

Leave a Reply