Janardhan Kodavoor/ Team KaravaliXpress
30.6 C
Udupi
Tuesday, August 16, 2022
Sathyanatha Stores Brahmavara

ಜೂನ್ 14ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ನಿಯಂತ್ರಿಸುವ ಕಾರಣದಿಂದ ಈ ಹಿಂದೆ ಜಾರಿಮಾಡಿದ್ದ ಲಾಕ್ ಡೌನ್ ನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ​ಸಿಂ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ವೇಳೆ ಎರಡನೇ ಕೋವಿಡ್ 500 ಕೋಟಿ ರೂ​. ​ಪ್ಯಾಕೇಜ್ ಘೋಷಣೆ ಮಾಡಿದರು. 

ಮೀನುಗಾರರು,  ನೇಕಾರರು, ಚಲನಚಿತ್ರ ಕಲಾವಿದರು, ಮುಜುರಾಯಿ ಇಲಾಖೆಯ ಅರ್ಚಕರು ಮತ್ತು ಅಡುಗೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ರೂ​​ ಪರಿಹಾರ​. ಅನುದಾನ ರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ತಲಾ ಐದು ಸಾವಿರ ​ಘೋಷಣೆ 
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!