ಪೀಣ್ಯದ ಇಸ್ರೋ ಕೇಂದ್ರಕ್ಕೆ ಸಿ ಎಂ ಸಿದ್ದರಾಮಯ್ಯ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ಸೋಮನಾಥ ಹಾಗೂ ಇತರ ವಿಜ್ಞಾನಿಗಳನ್ನು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಗೌರವಿಸಿ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು.

 
 
 
 
 
 
 
 
 
 
 

Leave a Reply