ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು!

2023 ರಾಜ್ಯ ಚುನಾವಣೆ ನಂತರ, ಕಾಂಗ್ರೆಸ್ ಆಳ್ವಿಕೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಸದ್ಯ ಈ ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು , ಆರ್‌ಎಸ್ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಡೆವಾರ್ ಮತ್ತು ಇತರರ ಶಾಲಾ ಪಠ್ಯಪುಸ್ತಕ ಪಾಠಗಳನ್ನು ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದೆ.

ಅಲ್ಲದೆ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದು ಕಡ್ಡಾಯ ಎಂದು ಸರ್ಕಾರ ನಿರ್ಧರಿಸಿದೆ.

 
 
 
 
 
 
 
 
 
 
 

Leave a Reply