Janardhan Kodavoor/ Team KaravaliXpress
29.6 C
Udupi
Sunday, August 1, 2021

ಪಬ್ಲಿಕ್ ಟಿವಿ ಚಾನೆಲ್​ನ ಕ್ಯಾಮರಾಮ್ಯಾನ್ ಕೊರೊನಾದಿಂದ ಸಾವು

ಚಿತ್ರದುರ್ಗ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನೇ ದಿನೇ ಹೆಚ್ಚುತ್ತಿದ್ದು ಖಾಸಗಿ ಟಿವಿ ವಾಹಿನಿಯೊಂದರ ಕ್ಯಾಮರಾಮ್ಯಾನ್ ಬಸವರಾಜ್ ಕೋಟಿ ಬಲಿಯಾಗಿದ್ದಾರೆ. 

ಪಬ್ಲಿಕ್ ಟಿವಿ ಚಾನೆಲ್​ನ ಕ್ಯಾಮರಾಮ್ಯಾನ್ ಆಗಿದ್ದ ಇವರು ಚಿತ್ರದುರ್ಗ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರು. ಮೂಲತಃ ಧಾರವಾಡ ಮೂಲದ ಬಸವರಾಜ್ ಕೋಟಿಗೆ 10 ದಿನಗಳ ಹಿಂದೆ ಕರೊನಾ ಸೋಂಕು ತಗುಲಿತ್ತು. ಅಂದಿನಿಂದ ಚಿಕಿತ್ಸೆ ಪಡೆಯುತ್ತಿದ್ದರು.ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಸುಪ್ರಭಾತ

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!