Janardhan Kodavoor/ Team KaravaliXpress
24.6 C
Udupi
Sunday, September 25, 2022
Sathyanatha Stores Brahmavara

ಮದ್ಯ ಸೇವನೆಯಲ್ಲಿ ಬುದ್ಧಿವಂತರ ಜಿಲ್ಲೆ (ದ.ಕ.) ರಾಜ್ಯಕ್ಕೆ ಪ್ರಥಮ!

ದಕ್ಷಿಣ ಕನ್ನಡ: ಬುದ್ಧಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ದ.ಕ. ಜಿಲ್ಲೆ ಮದ್ಯ ಸೇವನೆಯಲ್ಲಿ ಇಡೀ ರಾಜ್ಯಕ್ಕೆ ಅಗ್ರಸ್ಥಾನ ಪಡೆದಿದ್ದು, ಮದ್ಯದ ಅಂಗಡಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಶೈಕ್ಷಣಿಕ, ಕೋಮು ಸಂಘರ್ಷ, ಉದ್ಯೋಗದ ವಿಚಾರದಲ್ಲಿ ಸದಾ ಸುದ್ದಿಯಲ್ಲಿರುವ ಜಿಲ್ಲೆ ಇದೀಗ ಮತ್ತೊಮ್ಮೆ ಸುದ್ದಿಯಾಗಿದೆ.

ಜಿಲ್ಲೆಯಲ್ಲಿ ಮದ್ಯಪ್ರಿಯರ ಸಂಖ್ಯೆ ಹೆಚ್ಚಾಗುವ ಮೂಲಕ, ಮದ್ಯ ಸೇವನೆಯಲ್ಲಿ ಇಡೀ ರಾಜ್ಯದಲ್ಲಿ ಅಗ್ರಸ್ಥಾನವನ್ನು ಪಡೆದಿದ್ದು, ದಿನಕ್ಕೆ ಸುಮಾರು 60ಲೀಟರ್‌ನಂತೆ ಪ್ರತಿ ವರ್ಷ ಸುಮಾರು 2.2ಕೋಟಿ ಲೀಟರ್ ಹಾರ್ಡ್ ಲಿಕ್ಕರ್, 1.4ಕೋಟಿ ಲೀಟರ್ ಬಿಯರ್ ಮಾರಾಟವಾಗುತ್ತಿದೆ. ಈ ಮೂಲಕ ದ.ಕ. ಜಿಲ್ಲೆ ಮದ್ಯ ಸೇವನೆಯಲ್ಲಿ ಅಗ್ರಸ್ಥಾನ ಪಡೆದಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!