ರಾತ್ರೋರಾತ್ರಿ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ತೆಗೆಯುವಂತಿಲ್ಲ ಆದೇಶವನ್ನು ಹಿಂಪಡೆದ ಸರ್ಕಾರ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಮತ್ತು ವಿಡಿಯೋ ತೆಗೆಯುವಂತಿಲ್ಲ ಎಂಬ ಆದೇಶವನ್ನು ತಡರಾತ್ರಿ ಸರ್ಕಾರ ಹಿಂಪಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ಫೋಟೋ ಮತ್ತು ವಿಡಿಯೋ ತೆಗೆಯುವಂತಿಲ್ಲ ಎಂದು ಸರ್ಕಾರ ಶುಕ್ರವಾರ ಆದೇಶಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವಾರು ವಿರೋಧ ವ್ಯಕ್ತ ಪಡಿಸಿದ್ದರು. ಇದರಿಂದಾಗಿ ಶುಕ್ರವಾರ ತಡರಾತ್ರಿ ಸರ್ಕಾರ ಆದೇಶ ಹಿಂಪಡೆದಿದೆ.

 
 
 
 
 
 
 
 
 
 
 

Leave a Reply