Janardhan Kodavoor/ Team KaravaliXpress
29.6 C
Udupi
Thursday, January 20, 2022
Sathyanatha Stores Brahmavara

ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಉಡುಪಿ : ಶ್ರೀಕೃಷ್ಣಮಠಕ್ಕೆ ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ ಆಗಮಿಸಿ ದೇವರ ದರ್ಶನ ಪಡೆದು ಅದಮಾರು ಪರ್ಯಾಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.

ಜಿಲ್ಲಾಧಿಕಾರಿ ಕೂರ್ಮ ರಾವ್, ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ ಭಟ್, ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀಕೃಷ್ಣ ಸೇವಾ ಸಮಿತಿಯ ವೈ.ಎನ್.ರಾವ್,ಮಠದ ಪಿ.ಆರ್.ಓ ಕಡೆಕಾರ್ ಶ್ರೀಶ ಭಟ್ ಮೊದಲಾದವರು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!