ದ.ಕ, ಉಡುಪಿ ಜಿಲ್ಲೆಗಳಲ್ಲಿ ಲಸಿಕೆ ಕೊರತೆ : ಹೆಚ್ಚಳಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಲಸಿಕೆ ಕೊರತೆ ಹಿನ್ನಲೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡರನ್ನು ಭೇಟಿಯಾಗಿ ಲಸಿಕೆ ಹೆಚ್ಚಳಕ್ಕೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಲಸಿಕೆ ಜವಾಬ್ದಾರಿ ಹೊಂದಿರುವ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ್ ಗೆ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ 25 ಸಾವಿರದಂತೆ ಲಸಿಕೆ ಬಿಡುಗಡೆ ಮಾಡಲು ಸೂಚಿಸಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

 
 
 
 
 
 
 
 
 
 
 

Leave a Reply