ಉಡುಪಿ: ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ನಯನಾ ಗಣೇಶ್ ಉದ್ಯಾವರ ಅವರನ್ನು ನೇಮಕಗೊಳಿಸಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ರಾಜಕೀಯ ಪಕ್ಷವಲ್ಲದೆ ಹಲವಾರು ಸಾಮಾಜಿಮುಖಿ ತನ್ನನ್ನು ತೊಡಗಿಸಿಕೊಂಡಿರುವ ನಯನ ಗಣೇಶ್ ಗೆ ಈಗ ರಾಜ್ಯ ಉಪಾಧ್ಯಕ್ಷ ಪಟ್ಟ ಅರ್ಹವಾಗಿಯೇ ಒಲಿದು ಬಂದಿದೆ.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.