ಪೇಜಾವರ ಶ್ರೀ ಸ್ಮರಣಾರ್ಥ ಸ್ಮೃತಿ ವನ ನಿರ್ಮಾಣಕ್ಕೆ 2 ಕೋಟಿ ಮಂಜೂರು

ನೀಲಾವರ : ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ ನೆನಪಿಗಾಗಿ ಸ್ಮೃತಿ ವನ ನಿರ್ಮಾಣಕ್ಕೆ ಸರ್ಕಾರದಿಂದ ರೂ. 2 ಕೋಟಿ ಮಂಜೂರಾಗಿದೆ. ಈ ಬಗ್ಗೆ ಶಾಸಕ ಕೆ ರಘುಪತಿ ಭಟ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಇಂದು ಪರಿಶೀಲನೆ ನಡೆಸಿದರು.ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಆರೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಮತಾ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ನಳಿನಿ ಪ್ರದೀಪ್ ರಾವ್ ಹಾಗೂ ಬ್ರಹ್ಮಾವರ ತಹಶೀಲ್ದಾರ ರಾಜಶೇಖರ್, ಕಂದಾಯ ನಿರೀಕ್ಷಕ ಲಕ್ಷ್ಮೀನಾರಾಯಣ ಭಟ್, ಉಪ ವಲಯ ಅರಣ್ಯಾಧಿಕಾರಿ ಹರೀಶ್ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

 

 
 
 
 
 
 
 
 
 
 
 

Leave a Reply