ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ 

ಬೆಂಗಳೂರು: ಸೋಮವಾರ ಮಧ್ಯಾಹ್ನ3 ಗಂಟೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದ್ದು, ತೇರ್ಗಡೆಗೊಂಡವರಿಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ರವಾನೆಯಾಗಲಿದೆ.
ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ಆ.10ರಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ವೆಬ್‌ಸೈಟ್‌ ಹಾಗೂ ಮೊಬೈಲ್‌ನಲ್ಲಿಯೂ ಫಲಿತಾಂಶ ದೊರೆಯಲಿದೆ ಎಂದಿರುವರು

Leave a Reply