Janardhan Kodavoor/ Team KaravaliXpress
23.6 C
Udupi
Thursday, December 8, 2022
Sathyanatha Stores Brahmavara

ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ

ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಆರಂಭಗೊಂಡಿದ್ದು ಸದಸ್ಯತ್ವ ಪಡೆಯಲು ಇಚ್ಛಿಸುವವರಿಗೆ ಪಕ್ಷದ ವತಿಯಿಂದ ಕೆಲವು ಮಾನದಂಡಗಳನ್ನು ವಿಧಿಸಲಾಗಿದೆ.

ಮಾನದಂಡಗಳು: *ವಯಸ್ಸಿನ ಮಾನದಂಡ ಪೂರೈಸಿರಬೇಕು. *ಅಪರಾಧ ಹಿನ್ನಲೆ ಇರಬಾರದು. *ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿರಬೇಕು. *ಬೇರೆ ಪಕ್ಷದ ಸದಸ್ಯತ್ವ ಹೊಂದಿದ್ದಲ್ಲಿ ಅದರಿಂದ ಹೊರಬರಬೇಕು. *ಸದಸ್ಯತ್ವ ಪಡೆಯಲು ವಾಟ್ಸಾಪ್ ಸಂಖ್ಯೆ 9900340022  ಸಂಪರ್ಕಿಸಬಹುದು ಎಂದು ಯುವ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ. ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!