ಡಾ. ಸುಧಾ ಕಾಮತ್ ರವರಿಗೆ ಬಿ.ಸಿ. ರಾಯ್ ಪುರಸ್ಕಾರ

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯ ಕಾಮತ್ ರವರು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯಿಂದ ಕೊಡ ಮಾಡಲ್ಪಡುವ 2024ರ ಡಾ. ಬಿ ಸಿ ರಾಯ್ ಪ್ರಶಸ್ತಿಗೆ ಭಾಜನರಾಗಿದ್ದಾರೆ .

ಬೆಂಗಳೂರಿನಲ್ಲಿ ನಡೆದ ವೈದ್ಯರ ದಿನಾಚರಣೆಯ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಚಿವ ಡಾ.ಎಚ್ ಕೆ ಪಾಟೀಲ್, ಭಾ ವೈ ಸಂಘದ ರಾಜ್ಯಾಧ್ಯಕ್ಷ ಡಾ. ಶ್ರೀನಿವಾಸ ಹಾಗೂ ಗೌರವ ಕಾರ್ಯದರ್ಶಿ ಡಾ ಕರುಣಾಕರ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply