ಉಡುಪಿ: ಫರ್ನಿಚರ್ ಶಾಪ್, ಹೋಟೆಲ್‌ನಲ್ಲಿ ಅಗ್ನಿ ಅವಘಡ

ಉಡುಪಿ: ಉಡುಪಿ-ಮಣಿಪಾಲ ರಸ್ತೆಯಲ್ಲಿ ಮತ್ತೊಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಸುಧಾ ಫರ್ನಿಚರ್ಸ್ ಮತ್ತು ಪಕ್ಕದಲ್ಲಿದ್ದ ಹೋಟೆಲ್‌ಗೆ ಆಕಸ್ಮಿಕ ಬೆಂಕಿ ತಗುಲಿ ಫರ್ನಿಚರ್ ಶಾಪ್ ಮತ್ತು ಹೋಟೆಲ್‌ ಬೆಂಕಿಗೆ ಆಹುತಿಯಾಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಇಂದು ಮುಂಜಾನೆ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

 
 
 
 
 
 
 
 
 
 
 

Leave a Reply